Thursday, March 30, 2023

Latest Posts

ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದ ರಿಷಬ್ ಶೆಟ್ಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂತಾರ ಸಿನಿಮಾ ಮೂಲಕ ಜನರ ಮನ ಗೆದ್ದ ರಿಷಬ್ ಶೆಟ್ಟಿ ಇದೀಗ ಸಿನಿಮಾ ರಂಗದ ಪ್ರತಿಷ್ಟಿತ ಪ್ರಶಸ್ತಿ ದಾದಾ ಸಾಹೇಬ್ ಫಾಲ್ಕೆ ಗೌರವಕ್ಕೆ ಭಾಜನರಾಗಿದ್ದಾರೆ.

ನಿನ್ನೆ ಕಾರ್ಯಕ್ರಮದಲ್ಲಿ ರಿಷಬ್ ಭಾಗಿಯಾಗಿದ್ದು, ಅವಾರ್ಡ್ ಪಡೆದು ಸಂಭ್ರಮಿಸಿದ್ದಾರೆ. ಈ ಪ್ರೀತಿ, ಪುರಸ್ಕಾರಕ್ಕೆ ನಾನು ಸದಾ ಚಿರಋಣಿ. ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸಿಕ್ಕಿರುವುದು ನನಗೆ ಸಿನಿಮಾ ಮಾಡೋಕೆ ಇನ್ನಷ್ಟು ಸ್ಫೂರ್ತಿ ಹಾಗೂ ಜವಾಬ್ದಾರಿ ಕೂಡ ಹೆಚ್ಚಿಸಿದೆ ಎಂದು ಹೇಳಿ ಖುಷಿಪಟ್ಟಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!