ಅಭಿನಯ ದಿಗ್ಗಜನಿಗೆ ದೇಶದ ಅತ್ಯುನ್ನತ ಸಿನಿಮಾ ಗೌರವ: ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಪ್ರದಾನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐದು ದಶಕಗಳಿಗೂ ಹೆಚ್ಚು ಕಾಲ ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿರುವ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ ಪ್ರತಿಷ್ಠಿತ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ಗುಜರಾತ್‌ನ ಏಕತಾ ನಗರ, ಕೆವಾಡಿಯಾದಲ್ಲಿ ಮಂಗಳವಾರ ನಡೆದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು. ಭಾರತೀಯ ಚಿತ್ರರಂಗದ ಬೆಳವಣಿಗೆಗೆ ನೀಡಿದ ಗಮನಾರ್ಹ ಕೊಡುಗೆಯನ್ನು ಗುರುತಿಸಿ ಕೇಂದ್ರ … Continue reading ಅಭಿನಯ ದಿಗ್ಗಜನಿಗೆ ದೇಶದ ಅತ್ಯುನ್ನತ ಸಿನಿಮಾ ಗೌರವ: ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಪ್ರದಾನ