ಹೊಸದಿಗಂತ ಡಿಜಿಟಲ್ ಡೆಸ್ಕ್:
70ನೇ ರಾಷ್ಟ್ರ ಪ್ರಶಸ್ತಿ ಸಮಾರಂಭದಲ್ಲಿ ಇಂದು ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೆಹಲಿಯಲ್ಲಿ ರಾಷ್ಟ್ರ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದಾರೆ.
ಇನ್ನೂ ಅತ್ಯುತ್ತಮ ಮನರಂಜನಾ ಚಿತ್ರ ‘ಕಾಂತಾರ’ ಮತ್ತು ಈ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರ ಪ್ರಶಸ್ತಿ ನೀಡಲಾಗಿದೆ.