ಕನ್ನಡದ ಅಭಿನಯ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಸೆ.22ರಂದು ಪ್ರಶಸ್ತಿ ಪ್ರದಾನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕನ್ನಡ ಚಿತ್ರರಂಗದಲ್ಲಿ ಐದು ದಶಕಗಳಿಗೂ ಹೆಚ್ಚು ಕಾಲ ವಿಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರ ಮನದಲ್ಲಿ ಅಚ್ಚಳಿಯದೆ ಉಳಿದುಕೊಂಡ ಹಿರಿಯ ನಟ ಅನಂತ್ ನಾಗ್ ಅವರ ಕಲಾ ಪಯಣಕ್ಕೆ ಇದೀಗ ದೇಶದ ಪ್ರತಿಷ್ಠಿತ ಸಿನಿಮಾ ಗೌರವವೊಂದು ಒಲಿದುಬಂದಿದೆ. ಭಾರತೀಯ ಚಿತ್ರರಂಗಕ್ಕೆ ಅವರು ನೀಡಿರುವ ಸುದೀರ್ಘ ಕೊಡುಗೆಯನ್ನು ಪರಿಗಣಿಸಿ, 2024ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಅನಂತ್ ನಾಗ್ ಅವರನ್ನು ಆಯ್ಕೆ ಮಾಡಲಾಗಿದೆ. ಸೆಪ್ಟೆಂಬರ್ 22ರಂದು ಪ್ರಶಸ್ತಿ ಪ್ರದಾನ ಸೆಪ್ಟೆಂಬರ್ 22ರಂದು ಗುಜರಾತ್‌ನ ಏಕತಾ ನಗರ, … Continue reading ಕನ್ನಡದ ಅಭಿನಯ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಸೆ.22ರಂದು ಪ್ರಶಸ್ತಿ ಪ್ರದಾನ