ಬಜೆಟ್ ಮಂಡನೆಗೂ ಮುನ್ನ ನಿರ್ಮಲಾ ಸೀತಾರಾಮನ್​ಗೆ ‌ʼದಹಿ ಶಕ್ಕರ್ʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬಜೆಟ್​ ಮಂಡನೆಗೂ ಮುನ್ನ ರಾಷ್ಟ್ರಪತಿ ಭವನಕ್ಕೆ ತೆರಳಿದ ನಿರ್ಮಲಾ ಸೀತಾರಾಮನ್​ಗೆ  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಿಹಿ ಮೊಸರು ತಿನ್ನಿಸಿ ಶುಭ ಹಾರೈಸಿದ್ದಾರೆ.

ಸಾಮಾನ್ಯವಾಗಿ ಯಾವುದೇ ಒಳ್ಳೆಯ ಕೆಲಸಕ್ಕೆ ಹೋಗುವ ಮುನ್ನ ಬಾಯಿ ಸಿಹಿ ಮಾಡಲಾಗುತ್ತದೆ. ಅಂತೆಯೇ ರಾಷ್ಟ್ರಪತಿಗಳು ನಿರ್ಮಲಾ ಸೀತಾರಾಮನ್‌ ಅವರಿಗೆ ದಹಿ ಶಕ್ಕರ್‌ ನೀಡಿ ಹಾರೈಸಿ ಕಳುಹಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!