ದಿನಭವಿಷ್ಯ: ಸ್ವಲ್ಪ ತಾಳ್ಮೆ ಇರಲಿ, ದುಡುಕಿ ಯಾವುದೇ ನಿರ್ಧಾರ ತೆಗೆದುಕೊಳ್ಳೋಕೆ ಹೋಗ್ಬೇಡಿ
ಮೇಷಯಶ ಸಾಧಿಸಲು ತಾಳ್ಮೆ ಅವಶ್ಯ. ದುಡುಕಿನ ನಡೆ ಬೇಡ. ಆರ್ಥಿಕ ಹಿನ್ನಡೆ ಬಾಧಿಸಬಹುದು. ಮನೆಯವರ ಸಂಗದಲ್ಲಿ ಸಮಾಧಾನ.ವೃಷಭದಿನವಿಡೀ ಕೆಲಸ. ವಿರಾಮ ಸಿಗದು. ಖಾಸಗಿ ವಿಚಾರದಲ್ಲಿ ಪ್ರತಿಕೂಲ ಬೆಳವಣಿಗೆ. ಅದನ್ನು ನಾಜೂಕಿನಿಂದ ಸರಿಪಡಿಸಿ. ಬಂಧು ಜತೆ ವಿರಸ.ಮಿಥುನನಿಮ್ಮ ಪಾಲಿಗೆ ಶುಭಕರ ಬೆಳವಣಿಗೆ. ಕ್ಲಿಷ್ಟವಾಗಿದ್ದ ಪರಿಸ್ಥಿತಿ ತಿಳಿಯಾಗಲಿದೆ. ಅನಿರೀಕ್ಷಿತ ದಿಕ್ಕಿನಿಂದ ಬೆಂಬಲ. ಆರ್ಥಿಕ ಉನ್ನತಿ.ಕಟಕಇತರರ ಜತೆ ವ್ಯವಹಾರದಲ್ಲಿ ಇಂದು ಎಚ್ಚರದಿಂದಿರಿ. ಮೋಸ ಹೋಗುವ ಸಾಧ್ಯತೆ. ಭಾವನಾತ್ಮಕ ಏರುಪೇರು ಉಂಟಾದೀತು.ಸಿಂಹದಿನವಿಡೀ ಏನೇನೋ ಅಡ್ಡಿಗಳು. ಮಹತ್ವದ ಕೆಲಸ ಮುಂದೂಡಿ. ದೊಡ್ಡ ಸಮಸ್ಯೆಗೆ ಸರಳ … Continue reading ದಿನಭವಿಷ್ಯ: ಸ್ವಲ್ಪ ತಾಳ್ಮೆ ಇರಲಿ, ದುಡುಕಿ ಯಾವುದೇ ನಿರ್ಧಾರ ತೆಗೆದುಕೊಳ್ಳೋಕೆ ಹೋಗ್ಬೇಡಿ
Copy and paste this URL into your WordPress site to embed
Copy and paste this code into your site to embed