ದಿನಭವಿಷ್ಯ: ಹೆಂಡತಿ ಜೊತೆ ಜಗಳ ಆಡ್ಬೇಡಿ, ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ಇರ್ಲಿ

ಮೇಷವೈಯಕ್ತಿಕವಾಗಿ ಅನಿರೀಕ್ಷಿತ ಬೆಳವಣಿಗೆ ಸಂಭವ. ಅದಕ್ಕೆ ಹೊಂದಿಕೊಳ್ಳಿ. ಮನೆಯಲ್ಲಿ ಸಂಘರ್ಷದ ಸನ್ನಿವೇಶ. ಸಹನೆಯಿಂದ ವರ್ತಿಸಿ.ವೃಷಭಭಾವನಾತ್ಮಕ ಪರಿಸ್ಥಿತಿ ಏರ್ಪಡಬಹುದು. ಸಂಗಾತಿ ಜತೆ ವೈಮನಸ್ಸು. ಹೊಂದಾಣಿಕೆ ಸಾಧಿಸಿ. ಧನಹಾನಿ ಉಂಟಾದೀತು. ಆರೋಗ್ಯದ ಬಗ್ಗೆ ಚಿಂತೆ.ಮಿಥುನದಿನವಿಡೀ ಏನಾದರೊಂದು ಒತ್ತಡ. ಬಂಧು ಜತೆ ವೈಮನಸ್ಸು ಉಂಟಾದೀತು. ಸಮಸ್ಯೆ ತರುವ ವಿಷಯ ಬೇಗ ಇತ್ಯರ್ಥಪಡಿಸಿ.ಕಟಕಪ್ರಗತಿಯ ದಿನ. ಬಯಸಿದ ಫಲ ಸಿಗಲಿದೆ. ಇತರರ ಗಮನ ಸೆಳೆಯುವ ಸಾಧನೆ ತೋರುವಿರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ಸಿಂಹಕಾರ್ಯದಲ್ಲಿ ಇಂದು ಹಿನ್ನಡೆ ಕಾಣುವಿರಿ. ಅಪೂರ್ಣ ಕೆಲಸ, ಅಸಹಕಾರ ಎದುರಿಸುವಿರಿ. ಮುಖ್ಯ ವಿಷಯದಲ್ಲಿ … Continue reading ದಿನಭವಿಷ್ಯ: ಹೆಂಡತಿ ಜೊತೆ ಜಗಳ ಆಡ್ಬೇಡಿ, ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ಇರ್ಲಿ