ದಿನಭವಿಷ್ಯ: ಜಗದ ಜಂಜಡಕ್ಕೆ ಮನಸು ಹಾಳು ಮಾಡಿಕೊಳ್ಳಬೇಡಿ, ಮೌನವಾಗಿ ನಿಮ್ಮ ಕಾರ್ಯ ನಿರ್ವಹಿಸಿ
ಮೇಷಕಠಿಣ ದಿನ. ಆದರೂ ಮೌನವಾಗಿ ನಿಮ್ಮ ಕಾರ್ಯ ನಿರ್ವಹಿಸಿ. ಸಾಫಲ್ಯ ಸಿಗಲಿದೆ. ಆರ್ಥಿಕ ಬಿಕ್ಕಟ್ಟು ನಿವಾರಣೆ. ಕೌಟುಂಬಿಕ ಸಹಕಾರ.ವೃಷಭಭರವಸೆಯ ದಿನ. ಶುಭ ಸಂಕೇತಗಳು ಕಾಣುತ್ತಿವೆ. ವೈಯಕ್ತಿಕ ಸಮಸ್ಯೆ ಪರಿಹಾರದ ದಾರಿ ತೋರಲಿದೆ. ಚಿಂತಿತ ಮನಸ್ಸಿಗೆ ಶಮನ.ಮಿಥುನಎಲ್ಲರ ಜತೆ ಕೂಡಿ ಕಳೆಯುವ ಅವಕಾಶ. ಪುಟ್ಟ ಪ್ರವಾಸಕ್ಕೆ ಸಿದ್ಧರಾಗಿ. ದೈನಂದಿನ ರಗಳೆ ಮರೆತು ವ್ಯವಹರಿಸಿ. ಬಂಧು ಜತೆಗಿನ ವಿರಸ ಮಾಯ.ಕಟಕಹರ್ಷೋಲ್ಲಾಸ. ಕೌಟುಂಬಿಕ ಸಮಾಗಮ. ಹಣದ ಬಿಕ್ಕಟ್ಟು ಪರಿಹಾರ. ಖರ್ಚು ತುಸು ಹೆಚ್ಚಿದರೂ ಅದು ಕೌಟುಂಬಿಕ ಹರ್ಷ ಹೆಚ್ಚಿಸಲಿದೆ.ಸಿಂಹನಿಮ್ಮ ವ್ಯವಹಾರದಲ್ಲಿ ಒಳ್ಳೆ … Continue reading ದಿನಭವಿಷ್ಯ: ಜಗದ ಜಂಜಡಕ್ಕೆ ಮನಸು ಹಾಳು ಮಾಡಿಕೊಳ್ಳಬೇಡಿ, ಮೌನವಾಗಿ ನಿಮ್ಮ ಕಾರ್ಯ ನಿರ್ವಹಿಸಿ
Copy and paste this URL into your WordPress site to embed
Copy and paste this code into your site to embed