ದಿನಭವಿಷ್ಯ: ದುಡುಕಿ ಯಾವುದೇ ನಿರ್ಧಾರ ತಗೋಬೇಡಿ, ಸಮಸ್ಯೆಯೊಂದು ನಿವಾರಣೆಯಾಗಲಿದೆ
ಮೇಷಈ ದಿನ ಪ್ರಗತಿ ಸಾಧಿಸಿದರೂ ನಿಮಗೆ ಮಾತ್ರ ತೃಪ್ತಿಯಿಲ್ಲ. ನಿಮ್ಮ ಮನಸ್ಸು ಬೇರೇನನ್ನೋ ಬಯಸುತ್ತದೆ. ಮನೆಯಲ್ಲಿ ಕಲಹವಾದೀತು.ವೃಷಭಪ್ರಮುಖ ವಿಷಯದಲ್ಲಿ ನಿಮ್ಮ ನಿಲುವು ಬದಲಿಸುವ ಸನ್ನಿವೇಶ ಉಂಟಾದೀತು. ದುಡುಕಿನ ನಿರ್ಧಾರ ತಾಳದಿರಿ. ಎಲ್ಲರ ಜತೆ ಸೌಹಾರ್ದತೆ ಇರಲಿ.ಮಿಥುನನಿಮ್ಮ ಪಾಲಿಗೆ ವಿಶೇಷ ದಿನ. ಬಯಸಿದ ಬೆಳವಣಿಗೆ ಸಂಭವ. ಸಮಸ್ಯೆಯೊಂದು ನಿವಾರಣೆ, ಕೆಲಸ ಸುಲಲಿತ. ಧನಪ್ರಾಪ್ತಿ.ಕಟಕನಿಮ್ಮ ನಿರ್ಧಾರ ಬೇರೆಯವರ ಮೇಲೆ ಹೇರಬೇಡಿ. ಅದು ವಿರಸಕ್ಕೆ ಹೇತುವಾದೀತು. ಕೌಟುಂಬಿಕ ಶಾಂತಿಗೆ ಭಂಗ. ಆರ್ಥಿಕ ಕೊರತೆ.ಸಿಂಹಹೊಸ ಪಾಠ ಕಲಿಯುವಂತಹ ಪ್ರಸಂಗ ಉಂಟಾದೀತು. ದೊಡ್ಡ ಬಿಕ್ಕಟ್ಟು … Continue reading ದಿನಭವಿಷ್ಯ: ದುಡುಕಿ ಯಾವುದೇ ನಿರ್ಧಾರ ತಗೋಬೇಡಿ, ಸಮಸ್ಯೆಯೊಂದು ನಿವಾರಣೆಯಾಗಲಿದೆ
Copy and paste this URL into your WordPress site to embed
Copy and paste this code into your site to embed