ದಿನಭವಿಷ್ಯ: ಬೇರೆಯವರ ವಿಷಯದಲ್ಲಿ ಬಾಯಿ ಹಾಕ್ಬೇಡಿ, ದಂಪತಿಗಳಿಗೆ ಗುಡ್ ನ್ಯೂಸ್

ಮೇಷ.ನಿಲ್ಲಿಸಿದ್ದ ಯೋಜನೆ ಅಥವಾ ಕಾರ್ಯಕ್ಕೆ ಮರುಚಾಲನೆ ನೀಡಿ. ಅನ್ಯರ ವಿಷಯದಲ್ಲಿ ಹಸ್ತಕ್ಷೇಪ ಮಾಡದಿರಿ. ಕೌಟುಂಬಿಕ ಸಾಮರಸ್ಯ.ವೃಷಭಹೊರಗಿನ ವ್ಯವಹಾರದಲ್ಲಿ ಹೆಚ್ಚ್ಚು ವ್ಯಸ್ತ. ಆರ್ಥಿಕ ಸ್ಥಿರತೆ. ದಂಪತಿಗಳಿಗೆ ಶುಭ ಬೆಳವಣಿಗೆ. ಆಸ್ತಿ ಮಾರಾಟಕ್ಕೆ ಸೂಕ್ತ ದಿನ.ಮಿಥುನಸಹೋದ್ಯೋಗಿ ಜತೆ ಎಚ್ಚರದಿಂದ ವ್ಯವಹರಿಸಿ. ಜಗಳ, ಭಿನ್ನಮತ ಉಂಟಾದೀತು. ದೀರ್ಘಾವಧಿ ಯೋಜನೆಗೆ ಹಣ ಹೂಡಬೇಡಿ.ಕಟಕಹೊಟ್ಟೆ ಕೆಡುವ ಸಾಧ್ಯತೆ. ಆಹಾರದಲ್ಲಿ ಎಚ್ಚರ ವಹಿಸಿ. ಸಂಗಾತಿ ಜತೆ ಭಿನ್ನಾಭಿಪ್ರಾಯ. ದೇಹಾಭ್ಯಾಸ ಅತಿಯಾಗಿ ಮಾಡಬೇಡಿ.ಸಿಂಹಲಾಭವೂ ಇಲ್ಲದ ನಷ್ಟವೂ ಇಲ್ಲದ ದಿನ. ಹಣ ಗಳಿಕೆಯ ಸುಲಭ ದಾರಿಗೆ ಹೋಗದಿರಿ. ಆಪ್ತರೊಬ್ಬರು … Continue reading ದಿನಭವಿಷ್ಯ: ಬೇರೆಯವರ ವಿಷಯದಲ್ಲಿ ಬಾಯಿ ಹಾಕ್ಬೇಡಿ, ದಂಪತಿಗಳಿಗೆ ಗುಡ್ ನ್ಯೂಸ್