ದಿನಭವಿಷ್ಯ: ಮನೆಯವರೊಂದಿಗೆ ಹೊಂದಾಣಿಕೆ ಮುಖ್ಯ, ಸಣ್ಣ ಪುಟ್ಟ ವಿಷ್ಯಕ್ಕೆ ಜಗಳ ಮಾಡ್ಬೇಡಿ
ಮೇಷಭಾವನಾತ್ಮಕ ಏರುಪೇರು. ಗ್ರಹಗತಿ ಅಷ್ಟೇನೂ ಪೂರಕವಾಗಿಲ್ಲ. ಮುಖ್ಯ ನಿರ್ಧಾರ ಕಾರ್ಯಗತ ಮಾಡಲು ಕಾಯುವುದು ಒಳಿತು.ವೃಷಭಆರ್ಥಿಕವಾಗಿ, ವೈಯಕ್ತಿಕವಾಗಿ ಸಮಸ್ಯೆ ಎದುರಿಸುವಿರಿ. ಪರಿಸ್ಥಿತಿ ನಿಮಗೆ ಪ್ರತಿಕೂಲ. ಇಷ್ಟದೇವರ ಪ್ರಾರ್ಥನೆ ಮಾಡಿ, ಒಳಿತಾಗುವುದು.ಮಿಥುನವೃತ್ತಿ ಕೌಶಲ ಸುಧಾರಣೆಗೆ ಪ್ರೇರಣೆ ಸಿಗಲಿದೆ. ಮನೆಯವರ ಜತೆ ಹೊಂದಾಣಿಕೆ ಮುಖ್ಯ. ಸಣ್ಣ ವಿಷಯಕ್ಕೆ ಸಂಘರ್ಷಕ್ಕೆ ಇಳಿಯದಿರಿ.ಕಟಕಸಂಗಾತಿಯ ಅಭಿಪ್ರಾಯಕ್ಕೆ ಮನ್ನಣೆ ಕೊಡಿ. ಅದರಿಂದ ವಿವಾದ ಅಂತ್ಯ. ವೃತ್ತಿಯಲ್ಲಿ ಹಿರಿಯರ ಸಹಕಾರ. ಆರ್ಥಿಕ ಒತ್ತಡ ಅಂತ್ಯ.ಸಿಂಹಆರ್ಥಿಕ ಪರಿಸ್ಥಿತಿ ಸುಧಾರಣೆ. ಕಾಡುತ್ತಿದ್ದ ಚಿಂತೆ ಪರಿಹಾರದ ಲಕ್ಷಣ ತೋರಿಬರುತ್ತಿದೆ. ಕೋಪತಾಪ ನಿಯಂತ್ರಿಸಿ. ಸಮಾಧಾನಚಿತ್ತರಾಗಿರಿ.ಕನ್ಯಾಗ್ರಹಗತಿ … Continue reading ದಿನಭವಿಷ್ಯ: ಮನೆಯವರೊಂದಿಗೆ ಹೊಂದಾಣಿಕೆ ಮುಖ್ಯ, ಸಣ್ಣ ಪುಟ್ಟ ವಿಷ್ಯಕ್ಕೆ ಜಗಳ ಮಾಡ್ಬೇಡಿ
Copy and paste this URL into your WordPress site to embed
Copy and paste this code into your site to embed