ದಿನಭವಿಷ್ಯ: ಯೋಚಿಸಿದ ಕಾರ್ಯದಲ್ಲಿ ಸಫಲತೆ, ಮುಖದಲ್ಲಿ ಸದಾ ನಗುವಿರಲಿ
ಮೇಷಇತರರ ಜತೆ ವ್ಯವಹರಿಸುವಲ್ಲಿ ಸಫಲತೆ ಕಾಣುವಿರಿ. ಕೌಟುಂಬಿಕ ಸಂಬಂಧ ಕೆಡದಂತೆ ನೋಡಿಕೊಳ್ಳಿ. ಲಘು ಅನಾರೋಗ್ಯವಾದೀತು.ವೃಷಭಸಂಬಂಧದಲ್ಲಿ ನಿಮ್ಮ ತಾಳ್ಮೆ ಪರೀಕ್ಷಿಸುವ ಬೆಳವಣಿಗೆ. ಕ್ಷುಲ್ಲಕ ವಿಷಯವೆಂದು ಕಡೆಗಣನೆ ಬೇಡ. ಸಂಘರ್ಷಕ್ಕೆ ಇಳಿಯಬೇಡಿ.ಮಿಥುನವೈಯಕ್ತಿಕ ಗುರಿ ಸಾಧಿಸಲು ಹೆಚ್ಚು ಶ್ರಮ ಹಾಕುವಿರಿ. ಸ್ವಲ್ಪ ಮಟ್ಟಿನ ಹತಾಶೆ, ಅಸಹನೆ ಉಂಟಾದೀತು. ಹಣದ ಕೊರತೆ ಕಾಡಬಹುದು.ಕಟಕಸಾಧನೆಯ ದಿನ. ಕೆಲಸದಲ್ಲಿ ಪರಿಪೂರ್ಣತೆ. ಒತ್ತಡ ನಿವಾರಣೆ. ಯೋಚಿಸಿದ ಕಾರ್ಯದಲ್ಲಿ ಸಫಲತೆ. ಕೌಟುಂಬಿಕ ಇಷ್ಟಾರ್ಥ ಪೂರೈಸಲಿದೆ.ಸಿಂಹಸಂತೋಷದ ದಿನ. ಖಾಸಗಿ ಬದುಕಿನಲ್ಲಿ ಪ್ರೀತಿ, ಸಾಮರಸ್ಯ. ವೃತ್ತಿ ವ್ಯವಹಾರ ಸುಲಲಿತ. ಕೇಳಿದವರಿಗೆ ಸಾಲ … Continue reading ದಿನಭವಿಷ್ಯ: ಯೋಚಿಸಿದ ಕಾರ್ಯದಲ್ಲಿ ಸಫಲತೆ, ಮುಖದಲ್ಲಿ ಸದಾ ನಗುವಿರಲಿ
Copy and paste this URL into your WordPress site to embed
Copy and paste this code into your site to embed