ದಿನಭವಿಷ್ಯ: ಆರೋಗ್ಯದ ಬಗ್ಗೆ ಗಮನ ಕೊಡಿ, ಕಾಡುವ ಚಿಂತೆಯೊಂದಕ್ಕೆ ಪರಿಹಾರ ಸಿಗಲಿದೆ
ಮೇಷನಿಮ್ಮ ಪಾಲಿಗೆ ಶುಭ ಸಂಕೇತ ತೋರಿ ಬರಲಿದೆ. ಸದ್ಯದಲ್ಲೆ ಚಿಂತೆಯೊಂದು ಪರಿಹಾರ ಕಾಣಲಿದೆ. ವೃತ್ತಿಯಲ್ಲಿ ಉನ್ನತಿಗೆ ಪೂರಕ ಸನ್ನಿವೇಶ ಸೃಷ್ಟಿ.ವೃಷಭಸಂವಹನ ಕಲೆಯನ್ನು ಸರಿಯಾಗಿ ಬಳಸಿ. ಆ ಮೂಲಕ ಭಿನ್ನಮತ ನಿವಾರಿಸಿ. ಪರಿಸ್ಥಿತಿ ನಿಭಾಯಿಸಲು ಶಕ್ತರಾಗುವಿರಿ.ಮಿಥುನಸಣ್ಣದೆಂದು ಭಾವಿಸಿದ ಸಮಸ್ಯೆ ದೊಡ್ಡದಾಗಿ ಕಾಡೀತು. ಅದಕ್ಕೆ ಅವಕಾಶ ಕೊಡದಿರಿ. ಆತ್ಮೀಯರ ವಿರೋಧ ಕಟ್ಟಿಕೊಳ್ಳದಿರಿ.ಕಟಕವೃತ್ತಿಯಲ್ಲಿ ಕೆಲವು ಅನುಚಿತ ಬೆಳವಣಿಗೆ ಸಂಭವ. ಆರೋಗ್ಯದ ಬಗ್ಗೆ ಗಮನ ಕೊಡಿ. ಅತಿಯಾಗಿ ಎಣ್ಣೆ ತಿನಿಸು ಸೇವಿಸದಿರಿ.ಸಿಂಹನಿಮ್ಮ ಬದುಕಿನ ಮೇಲೆ ತಕ್ಷಣ ಪರಿಣಾಮ ಬೀರಬಲ್ಲ ವಿಷಯದತ್ತ ಹೆಚ್ಚು ಗಮನ … Continue reading ದಿನಭವಿಷ್ಯ: ಆರೋಗ್ಯದ ಬಗ್ಗೆ ಗಮನ ಕೊಡಿ, ಕಾಡುವ ಚಿಂತೆಯೊಂದಕ್ಕೆ ಪರಿಹಾರ ಸಿಗಲಿದೆ
Copy and paste this URL into your WordPress site to embed
Copy and paste this code into your site to embed