ದಿನಭವಿಷ್ಯ: ನಾಳೆಗೆ ಕೆಲಸ ಮುಂದೂಡುವ ಅಭ್ಯಾಸ ಬಿಟ್ಟುಬಿಡಿ, ಇಂದು ನಿಮ್ಮ ಜೇಬು ತುಂಬಲಿದೆ
ಮೇಷಕೆಲವರನ್ನು ಬದಲಿಸಲು ನಿಮ್ಮಿಂದ ಅಸಾಧ್ಯ. ಅವರ ಜತೆ ಹೊಂದಿಕೊಂಡು ಬಾಳುವುದು ಒಳ್ಳೆಯದು. ವಿದ್ಯಾರ್ಥಿಗಳಿಗೆ ಯಶ.ವೃಷಭವಿದ್ಯಾರ್ಥಿಗಳಿಗೆ ಸಫಲ ದಿನ. ವೃತ್ತಿಯಲ್ಲಿ ಸಮಸ್ಯೆ ನೀಗಿಸಲು ಶಕ್ತರಾಗುವಿರಿ. ಆರೋಗ್ಯ ಕಾಳಜಿ ನೋಡಿಕೊಳ್ಳಿ. ಸಿಕ್ಕಿದ್ದನ್ನು ತಿನ್ನಬೇಡಿ.ಮಿಥುನಪ್ರತಿಕೂಲ ಪರಿಸ್ಥಿತಿ ಎದುರಿಸುತ್ತಿದ್ದರೆ ಸ್ವಲ್ಪ ಕಾಲ ಕಾದು ನೋಡಿ. ಬಳಿಕ ಸರಿ ಹೋಗುವುದು. ದುಡುಕಿನ ಕ್ರಮ ಕೈಗೊಳ್ಳಬೇಡಿ. ಆರ್ಥಿಕ ಸ್ಥಿರತೆ.ಕಟಕವೃತ್ತಿಯಲ್ಲಿ ಸ್ಪರ್ಧೆ ಎದುರಿಸುವಿರಿ. ನಿಮ್ಮ ಪ್ರಭುತ್ವ ಸ್ಥಾಪಿಸಲು ಸ್ವಲ್ಪ ಕಷ್ಟ ಪಡಬೇಕಾಗುವುದು. ಮನೆಯಲ್ಲಿ ಶಾಂತ ಪರಿಸ್ಥಿತಿ. ಧನ ಪ್ರಾಪ್ತಿ.ಸಿಂಹಮಾನಸಿಕ ಶಾಂತಿ ಕದಡುವ ಬೆಳವಣಿಗೆ. ಸಮಚಿತ್ತ ಕಾಯ್ದುಕೊಳ್ಳಿ. ಕೆಲವರ … Continue reading ದಿನಭವಿಷ್ಯ: ನಾಳೆಗೆ ಕೆಲಸ ಮುಂದೂಡುವ ಅಭ್ಯಾಸ ಬಿಟ್ಟುಬಿಡಿ, ಇಂದು ನಿಮ್ಮ ಜೇಬು ತುಂಬಲಿದೆ
Copy and paste this URL into your WordPress site to embed
Copy and paste this code into your site to embed