ದಿನಭವಿಷ್ಯ: ಆರೋಗ್ಯದಲ್ಲಿ ಸ್ವಲ್ಪ ಏರುಪೇರು ಇರ್ಬಹುದು, ಎಲ್ಲವನ್ನು ತಾಳ್ಮೆಯಿಂದ ನಿಭಾಯಿಸಿ
ಮೇಷಎಲ್ಲ ಕೆಲಸ ಇಂದು ವಿಳಂಬಗೊಳ್ಳುವುದು. ಕೆಲವರ ಅಸಹಕಾರ. ಅಸಹನೆ ಅಧಿಕ. ಆರ್ಥಿಕ ಒತ್ತಡ ಹೆಚ್ಚಳ. ಕರಿದ ತಿಂಡಿಯಿಂದ ದೂರವಿರಿ.ವೃಷಭಉತ್ಸಾಹಪೂರ್ಣ ದಿನ. ಕಠಿಣ ಕೆಲಸವೂ ಸುಲಭದಲ್ಲಿ ಸಾಧ್ಯ. ಉದ್ದೇಶಿತ ಕೆಲಸ ಫಲಪ್ರದ. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಯಶ.ಮಿಥುನಎಲ್ಲ ಬೆಳವಣಿಗೆ ಪೂರಕವಾಗಿ ನಡೆಯಲಿದೆ. ಅಡ್ಡಿ ನಿವಾರಣೆ. ಹಣದ ಕೊರತೆ ಪರಿಹಾರ. ನವದಂಪತಿಗಳಿಗೆ ಶುಭಕರ ಬೆಳವಣಿಗೆ.ಕಟಕತಲೆನೋವು ಅಥವಾ ಅಜೀರ್ಣದ ಸಮಸ್ಯೆ ಕಾಡಬಹುದು. ಕುಟುಂಬ ಸದಸ್ಯರ ಜತೆ ಕಳೆಯಿರಿ, ಒತ್ತಡ ನಿವಾರಿಸಿಕೊಳ್ಳಿ. ಧನಹಾನಿ ಸಂಭವ.ಸಿಂಹಕಾರ್ಯಸಿದ್ಧಿ. ಆತ್ಮೀಯರ ಜತೆಗಿನ ಭಿನ್ನಮತ ನಿವಾರಣೆ. ಕೌಟುಂಬಿಕ ಸಮಸ್ಯೆ ಇದ್ದರೆ … Continue reading ದಿನಭವಿಷ್ಯ: ಆರೋಗ್ಯದಲ್ಲಿ ಸ್ವಲ್ಪ ಏರುಪೇರು ಇರ್ಬಹುದು, ಎಲ್ಲವನ್ನು ತಾಳ್ಮೆಯಿಂದ ನಿಭಾಯಿಸಿ
Copy and paste this URL into your WordPress site to embed
Copy and paste this code into your site to embed