ದಿನಭವಿಷ್ಯ: ಊಹಾಪೋಹಕ್ಕೆ ತಲೆಕೆಡಿಸಿಕೊಳ್ಳಬೇಡಿ, ಆರೋಗ್ಯದ ಬಗ್ಗೆ ಕಾಳಜಿ ವಹಿಸಿ
ಮೇಷಮಾಮೂಲಾಗಿ ದಿನ ಆರಂಭಗೊಂಡರೂ ಬಳಿಕ ಮಹತ್ವದ ಬೆಳವಣಿಗೆ ಉಂಟಾದೀತು. ಸಮಾರಂಭದಲ್ಲಿ ಭಾಗಿ. ಬಂಧುಮಿತ್ರರ ಭೇಟಿ.ವೃಷಭಜವಾಬ್ದಾರಿ ಹೆಚ್ಚಳ. ಇಷ್ಟವಿಲ್ಲದಿದ್ದರೂ ಕೆಲಸ ಮಾಡಲೇ ಬೇಕು. ಆತ್ಮೀಯರ ಜತೆ ಭಾವನೆ ಹಂಚಿಕೊಳ್ಳಲು ಬಯಸುವಿರಿ.ಮಿಥುನನಿಮಗೆ ಸಂಬಂಧಿಸಿ ಮುಖ್ಯ ಬೆಳವಣಿಗೆ ಸಂಭವಿಸಬಹುದು. ಆ ಬಗ್ಗೆ ಎಚ್ಚರದಿಂದಿರಿ. ಆರೋಗ್ಯ ಕಾಳಜಿ ವಹಿಸಿ. ಕೌಟುಂಬಿಕ ಸಹಕಾರ.ಕಟಕಆಪ್ತರ ಭೇಟಿಯು ನಿಮ್ಮ ದಿನದ ಸಂತೋಷ ಹೆಚ್ಚಿಸಲಿದೆ. ಆರ್ಥಿಕ ಅಭಿವೃದ್ಧಿ. ನಿಮ್ಮ ಕಾರ್ಯದಲ್ಲಿ ತೃಪ್ತಿಕರ ಫಲಿತಾಂಶ ಕಾಣುವಿರಿ.ಸಿಂಹವೃತ್ತಿಯಲ್ಲಿ ಒತ್ತಡ. ಸಹನೆಯ ವರ್ತನೆ ಮುಖ್ಯ. ಆರ್ಥಿಕ ಲಾಭ. ಆರೋಗ್ಯ ಸಮಸ್ಯೆ ಕಾಡಬಹುದು. ಮಿತಾಹಾರ … Continue reading ದಿನಭವಿಷ್ಯ: ಊಹಾಪೋಹಕ್ಕೆ ತಲೆಕೆಡಿಸಿಕೊಳ್ಳಬೇಡಿ, ಆರೋಗ್ಯದ ಬಗ್ಗೆ ಕಾಳಜಿ ವಹಿಸಿ
Copy and paste this URL into your WordPress site to embed
Copy and paste this code into your site to embed