ಮೇಷ.
ವೃತ್ತಿ ಒತ್ತಡ ಅಧಿಕವಿದ್ದರೂ ಕುಟುಂಬದ ಸಂಗಡ ಸಂತೋಷ ಹೆಚ್ಚಳ. ಆರ್ಥಿಕ ಒತ್ತಡ ನಿವಾರಣೆ, ಧನಾಗಮ.
ವೃಷಭ
ವೃತ್ತಿಯಲ್ಲಿ ಪ್ರಗತಿ. ಬಾಕಿ ಉಳಿದ ಕಾರ್ಯ ಪೂರ್ಣ. ಹೊಸ ಉದ್ಯೋಗವಕಾಶ. ಪ್ರೀತಿಯಲ್ಲೂ ಸಂತೋಷದ ಬೆಳವಣಿಗೆ.
ಮಿಥುನ
ನಿಮ್ಮ ಉತ್ತಮ ನಿರ್ವಹಣೆಗೆ ಸೂಕ್ತ ಪ್ರತಿಫಲ ಸಿಗಲಿದೆ. ಸಂತಾನ ಅಪೇಕ್ಷಿತರಿಗೆ ಶುಭಪ್ರದ ಬೆಳವಣಿಗೆ. ಆದಾಯ ಹೆಚ್ಚಳ.
ಕಟಕ
ಆದಾಯದಲ್ಲಿ ಹೆಚ್ಚಳ. ಆಪ್ತರ ಜತೆಗಿನ ಭಿನ್ನಮತ ಸುಗಮ ಪರಿಹಾರ. ಕಠಿಣ ಕಾರ್ಯ ಇಂದು ಕೈಗೆತ್ತಿಕೊಳ್ಳಬೇಡಿ.ಕಾದುನೋಡಿರಿ.
ಸಿಂಹ
ಯಾರದೋ ಮಾತು ಮನಸ್ಸು ಕೆಡಿಸಬಹುದು. ಅಂತಹ ಮಾತಿಗೆ ಆಸ್ಪದ ಕೊಡದಂತೆ ವರ್ತಿಸಿರಿ. ದೌರ್ಬಲ್ಯಕ್ಕೆ ಸುಲಭ ಬಲಿಯಾಗಬೇಡಿ.
ಕನ್ಯಾ
ಚಿಂತೆ ತಂದಿದ್ದ ವಿಷಯ ಇತ್ಯರ್ಥ. ಆತ್ಮವಿಶ್ವಾಸ ಹೆಚ್ಚಿಸುವ ಪ್ರಸಂಗ. ಆರ್ಥಿಕ ವ್ಯವಹಾರದಲ್ಲಿ ಲಾಭ. ಕೌಟುಂಬಿಕ ಸೌಹಾರ್ದ.
ತುಲಾ
ದಿನವಿಡೀ ಉತ್ಸಾಹ. ಹೊಣೆಗಾರಿಕೆ ಮುಗಿದು ನಿರಾಳತೆಯ ಭಾವ. ಬಯಸಿದ ಗುರಿ ಸಾಽಸುವಿರಿ. ಆದಾಯದಲ್ಲಿ ಹೆಚ್ಚಳ.
ವೃಶ್ಚಿಕ
ಮನೆಗೆ ಸಂಬಂಽಸಿ ಪ್ರಮುಖ ನಿರ್ಧಾರ ತಾಳಬೇಕಾದೀತು. ಆರ್ಥಿಕ ಪ್ರಗತಿ. ಅನಾರೋಗ್ಯ ನಿವಾರಣೆ. ಹಳೆ ಸ್ನೇಹಿತರ ಸಂಪರ್ಕದಿಂದ ಖುಷಿ.
ಧನು
ನಿಮ್ಮ ಧೋರಣೆಗೆ ಬೆಂಬಲ ಸಿಗಲಿದೆ. ಮನೆಯವರ ಜತೆ ವಿರಸ ಮೂಡಿದರೂ ಬಳಿಕ ಸರಿಯಾಗಲಿದೆ. ಧನಪ್ರಾಪ್ತಿ.
ಮಕರ
ಖರ್ಚು ನಿಮ್ಮ ಮಿತಿಯೊಳಗಿರಲಿ. ವ್ಯವಹಾರದಲ್ಲಿ ಯಶಸ್ಸು. ಮುಖ್ಯ ಕಾರ್ಯ ಕೈಗೆತ್ತಿಕೊಳ್ಳಲು ಮೀನಮೇಷ ಎಣಿಸದಿರಿ.
ಕುಂಭ
ನೀವು ಅಚ್ಚರಿಪಡುವ ಬೆಳವಣಿಗೆ ಉಂಟಾದೀತು. ವೃತ್ತಿಯಲ್ಲಿ ಕಿರುಕುಳ ಎದುರಿಸುವಿರಿ. ಕುಟುಂಬ ಸಂಬಂಧ ಬಲಗೊಳಿಸಿ. ಭಾವುಕತೆ ನಿಯಂತ್ರಿಸಿ.
ಮೀನ
ಸಣ್ಣ ವಿಷಯ ಹೆಚ್ಚು ಜಟಿಲಗೊಳಿಸಬೇಡಿ. ಸಂತೋಷ ಪಡಲು ನಿಮ್ಮ ಮನಸ್ಥಿತಿ ಬದಲಿಸುವುದೂ ಅಗತ್ಯ. ವೃತ್ತಿಯಲ್ಲಿ ಅಽಕ ಹೊಣೆಗಾರಿಕೆ.



