spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ 345 ಮಂದಿಗೆ ಕೋವಿಡ್ ಸೋಂಕು ದೃಢ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………..

ಹೊಸದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ 345 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿರುವುದು ವರದಿಯಾಗಿವೆ. 7 ಸಾವು ಸಂಭವಿಸಿದೆ.
ಬುಧವಾರ ಗುಣಮುಖರಾದವರ ಸಂಖ್ಯೆ 201 ಮಾತ್ರ. ಜಿಲ್ಲೆಯಲ್ಲಿ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಮತ್ತು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ತಲಪಾಡಿ ಚೆಕ್ ಪೋಸ್ಟ್ ಗೆ ತೆರಳಿ ಪರಿಶೀಲನೆ ನಡೆಸಿದರು.
ಜಿಲ್ಲೆಯಲ್ಲಿ 2,825 ಕೋವಿಡ್ ಸಕ್ರಿಯ ಪ್ರಕರಣಗಳಿವೆ.
ಈ ತನಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 82,384 ಮಾಸ್ಕ್ ಉಲ್ಲಂಘನೆಯ ಪ್ರಕರಣಗಳು ದಾಖಲಾಗಿವೆ. ರೂ.1,00,16,717 ದಂಡ ವಸೂಲಿ ಮಾಡಲಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss