ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ 37 ಮಂದಿಗೆ ಕೋವಿಡ್ ಸೋಂಕು ದೃಢ

ಹೊಸ ದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ (ಫೆ.18) 37 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿರುವುದಾಗಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇದೇ ವೇಳೆ 89 ಮಂದಿ ಶುಕ್ರವಾರ ಸೋಂಕು ಮುಕ್ತರಾಗಿದ್ದಾರೆ. ಈ ತನಕ ಜಿಲ್ಲೆಯಲ್ಲಿ 1,32,986 ಮಂದಿ ಕೋವಿಡ್ ಮುಕ್ತರಾಗಿದ್ದಾರೆ. ಶುಕ್ರವಾರ ಯಾವುದೇ ಸಾವು ಸಂಭವಿಸಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,836 ಕೋವಿಡ್ ಸಾವು ಸಂಭವಿಸಿರುವುದಾಗಿ ಆರೋಗ್ಯ ಇಲಾಖೆ ಹೇಳಿದೆ.
ದಕ್ಷಿಣ ಕನ್ನಡದಲ್ಲಿ 417 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ.0.73ಕ್ಕೆ ಇಳಿದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!