ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ 516 ಮಂದಿಗೆ ಕೋವಿಡ್ ಸೋಂಕು ದೃಢ

ಹೊಸ ದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ (ಜ.28) 516 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇದೇ ವೇಳೆ 791 ಮಂದಿ ಶುಕ್ರವಾರ ಸೋಂಕು ಮುಕ್ತರಾಗಿದ್ದಾರೆ. 4 ಸಾವು ಸಂಭವಿಸಿದೆ. ಇವರಲ್ಲಿ ಮೂವರು ದಕ್ಷಿಣ ಕನ್ನಡ ಜಿಲ್ಲೆಯವರು ಎಂದು ಇಲಾಖೆ ಹೇಳಿದೆ.
ದಕ್ಷಿಣ ಕನ್ನಡದಲ್ಲಿ 4,965 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ.8.24 ಆಗಿದೆ. ಜಿಲ್ಲೆಯಲ್ಲಿ ಈ ತನಕ ಒಟ್ಟು 94,416 ಮಾಸ್ಕ್ ಉಲ್ಲಂಘನೆಯ ಪ್ರಕರಣಗಳು ದಾಖಲಾಗಿವೆ. ರೂ.1,14,18,030 ದಂಡ ವಸೂಲು ಮಾಡಲಾಗಿದೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!