Thursday, July 7, 2022

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ 27 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

ಹೊಸ ದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ 27 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.
64 ಮಂದಿ ಗುಣಮುಖರಾಗಿದ್ದಾರೆ. ಮಂಗಳವಾರ ಕೊರೋನಾದಿಂದ ಮೂವರು ಮೃತಪಟ್ಟಿದ್ದಾರೆ.
ಪಾಸಿಟಿವಿಟಿ ದರ ಶೇ.0.38 ದಾಖಲಾಗಿದೆ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 1114919ಕ್ಕೆ ಏರಿಕೆಯಾಗಿದೆ. ಈ ಪೈಕಿ 405 ಸಕ್ರಿಯ ಪ್ರಕರಣಗಳು. 112841ಮಂದಿ ಗುಣಮುಖರಾಗಿದ್ದಾರೆ. 1673 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 88196 ಮಾಸ್ಕ್ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು, 10712370 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss