spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, October 17, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 35 ಕೊರೋನಾ ಪಾಸಿಟಿವ್ ದೃಢ

- Advertisement -Nitte

ಹೊಸ ದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 35 ಕೊರೋನಾ ಪಾಸಿಟಿವ್ ಪ್ರಕರಣ ದೃಢಪಟ್ಟಿದೆ.
61ಮಂದಿ ಗುಣಮುಖರಾಗಿದ್ದಾರೆ. ಬುಧವಾರ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದಾರೆ.
ಪಾಸಿಟಿವಿಟಿ ದರ ಶೇ.0.41 ದಾಖಲಾಗಿದೆ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 114954ಕ್ಕೆ ಏರಿಕೆಯಾಗಿದೆ. ಈ ಪೈಕಿ 378ಸಕ್ರಿಯ ಪ್ರಕರಣಗಳು. 112902 ಮಂದಿ ಗುಣಮುಖರಾಗಿದ್ದಾರೆ. 1675ಮಂದಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 88209 ಮಾಸ್ಕ್ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು, 10713670 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss