spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, September 28, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 365 ಮಂದಿಗೆ ಕೋವಿಡ್ ಸೋಂಕು ದೃಢ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………

ಹೊಸ ದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 365 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿರುವುದು ವರದಿಯಾಗಿವೆ. 7 ಸಾವು ಸಂಭವಿಸಿದೆ.
ಬುಧವಾರ ಗುಣಮುಖರಾದವರ ಸಂಖ್ಯೆ 243 ಮಾತ್ರ. ಜಿಲ್ಲೆಯಲ್ಲಿ 2,803 ಕೋವಿಡ್ ಸಕ್ರಿಯ ಪ್ರಕರಣಗಳಿವೆ.
ಈ ತನಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 82,453 ಮಾಸ್ಕ್ ಉಲ್ಲಂಘನೆಯ ಪ್ರಕರಣಗಳು ದಾಖಲಾಗಿವೆ. ರೂ.1,00,24,317 ದಂಡ ವಸೂಲಿ ಮಾಡಲಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss