spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, May 22, 2022

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 20 ಮಂದಿಗೆ ಕೋವಿಡ್ ಸೋಂಕು ದೃಢ

ಹೊಸ ದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ (ಡಿ.2) 20 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿದೆ. ಗುರುವಾರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
17 ಮಂದಿ ಸೋಂಕು ಮುಕ್ತರಾಗಿದ್ದಾರೆ. ಜಿಲ್ಲೆಯಲ್ಲಿ 141ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ. 0.27 ಆಗಿದೆ.
ಈ ತನಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 88,976 ಮಾಸ್ಕ್ ಉಲ್ಲಂಘನೆಯ ಪ್ರಕರಣಗಳು ದಾಖಲಾಗಿವೆ. ರೂ.1,07,90,470ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

- Advertisement -

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss

Sitemap