ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 23 ಮಂದಿಗೆ ಕೋವಿಡ್ ಸೋಂಕು ದೃಢ

ಹೊಸ ದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ (ಫೆ.24) 23 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿರುವುದಾಗಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇದೇ ವೇಳೆ 40 ಮಂದಿ ಗುರುವಾರ ಸೋಂಕು ಮುಕ್ತರಾಗಿದ್ದಾರೆ. ಈ ತನಕ ಜಿಲ್ಲೆಯಲ್ಲಿ 1,33,346 ಮಂದಿ ಕೋವಿಡ್ ಮುಕ್ತರಾಗಿದ್ದಾರೆ. ಗುರುವಾರ ಒಂದು ಸಾವು ಸಂಭವಿಸಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,845 ಕೋವಿಡ್ ಸಾವು ಸಂಭವಿಸಿರುವುದಾಗಿ ಆರೋಗ್ಯ ಇಲಾಖೆ ಹೇಳಿದೆ.
ದಕ್ಷಿಣ ಕನ್ನಡದಲ್ಲಿ 171 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ.0.59ಕ್ಕೆ ಏರಿಕೆ ಆಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!