spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, October 17, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 108 ಮಂದಿಗೆ ಕೋವಿಡ್ ಸೋಂಕು ದೃಢ

- Advertisement -Nitte

ಹೊಸ ದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 108 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿದೆ. ಬುಧವಾರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಐವರು ಮೃತ ಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
121 ಮಂದಿ ಸೋಂಕು ಮುಕ್ತರಾಗಿದ್ದಾರೆ. ಜಿಲ್ಲೆಯಲ್ಲಿ 1,125 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ.1.05ಕ್ಕೆ ಇಳಿಕೆ ಆಗಿದೆ.
ಜಿಲ್ಲೆಯಲ್ಲಿ ಈ ತನಕ ಒಟ್ಟು 1,13,514 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿದೆ. 1,10,749 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 1,640 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ.
ಈ ತನಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 87,504 ಮಾಸ್ಕ್ ಉಲ್ಲಂಘನೆಯ ಪ್ರಕರಣಗಳು ದಾಖಲಾಗಿವೆ. ರೂ.1,06,43,070 ದಂಡ ವಸೂಲಿ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾತ್ರಿ ಕರ್ಫ್ಯೂ ಜಾರಿಯಲ್ಲಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss