Thursday, August 11, 2022

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 28 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ

ಹೊಸ ದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 28 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಇದೇ ವೇಳೆ ಮೂವರು ಕೊರೋನಾದಿಂದ ಮೃತಪಟ್ಟಿದ್ದಾರೆ.
34 ಮಂದಿ ಗುಣಮುಖರಾಗಿದ್ದಾರೆ. ಪಾಸಿಟಿವಿಟಿ ದರ ಶೇ.0.34 ದಾಖಲಾಗಿದೆ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 115367ಕ್ಕೆ ಏರಿಕೆಯಾಗಿದೆ. ಈ ಪೈಕಿ 271 ಸಕ್ರಿಯ ಪ್ರಕರಣಗಳು. 113415 ಮಂದಿ ಗುಣಮುಖರಾಗಿದ್ದಾರೆ. 1681 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 88423 ಮಾಸ್ಕ್ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು, 10735270 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss