spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, January 28, 2022

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 15 ಮಂದಿಗೆ ಕೋವಿಡ್ ಸೋಂಕು ದೃಢ

- Advertisement -Nitte

ಹೊಸ ದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ (ಡಿ.8) 15 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿದೆ. ಬುಧವಾರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಯಾರೂ ಮೃತ ಪಟ್ಟಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
11 ಮಂದಿ ಸೋಂಕು ಮುಕ್ತರಾಗಿದ್ದಾರೆ. ಜಿಲ್ಲೆಯಲ್ಲಿ 137 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ. 0.20 ಆಗಿದೆ.
ಈ ತನಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 89,908 ಮಾಸ್ಕ್ ಉಲ್ಲಂಘನೆಯ ಪ್ರಕರಣಗಳು ದಾಖಲಾಗಿವೆ. ರೂ.1,08,84,770 ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img

Don't Miss