ಪೊಲೀಸ್ ತರಬೇತಿ ಕೇಂದ್ರಗಳಲ್ಲಿ ‘ದಕ್ಷಿಣಾಮೂರ್ತಿ ಸ್ತೋತ್ರ’: ರಾಜಕೀಯ ಚರ್ಚೆಗೆ ಕಾರಣವಾಯ್ತು ಹೊಸ ಆದೇಶ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರದೇಶದಲ್ಲಿ ಪೊಲೀಸ್ ತರಬೇತಿ ಕೇಂದ್ರಗಳಲ್ಲಿ ದಿನದ ಆರಂಭದಲ್ಲಿ ಶ್ರೀ ದಕ್ಷಿಣಾಮೂರ್ತಿ ಸ್ತೋತ್ರ ಪಠಣ ಮಾಡುವಂತೆ ನೀಡಿರುವ ನಿರ್ದೇಶನ ಈಗ ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯ ಪೊಲೀಸ್ ತರಬೇತಿ ವಿಭಾಗದ ಹೆಚ್ಚುವರಿ ಮಹಾನಿರ್ದೇಶಕ ರಾಜಾ ಬಾಬು ಸಿಂಗ್ ಈ ಆದೇಶ ಹೊರಡಿಸಿದ್ದು, ಎಲ್ಲಾ ಪೊಲೀಸ್ ತರಬೇತಿ ಶಾಲೆಗಳಲ್ಲಿ ಲೌಡ್‌ಸ್ಪೀಕರ್ ಮೂಲಕ ಸ್ತೋತ್ರವನ್ನು ಪ್ರಸಾರ ಮಾಡಲು ಸೂಚಿಸಲಾಗಿದೆ. ಸಿಂಗ್ ಅವರ ಪ್ರಕಾರ, ಶಿವನ ರೂಪವಾದ ದಕ್ಷಿಣಾಮೂರ್ತಿ ಜ್ಞಾನ ಮತ್ತು ಧ್ಯಾನದ ಸಂಕೇತವಾಗಿದ್ದು, ಪೊಲೀಸ್ ಸಿಬ್ಬಂದಿಯಲ್ಲಿ ಶಿಸ್ತು, … Continue reading ಪೊಲೀಸ್ ತರಬೇತಿ ಕೇಂದ್ರಗಳಲ್ಲಿ ‘ದಕ್ಷಿಣಾಮೂರ್ತಿ ಸ್ತೋತ್ರ’: ರಾಜಕೀಯ ಚರ್ಚೆಗೆ ಕಾರಣವಾಯ್ತು ಹೊಸ ಆದೇಶ
Copy and paste this URL into your WordPress site to embed
Copy and paste this code into your site to embed