Wednesday, August 10, 2022

Latest Posts

ಕೊರೋನಾ ಲಸಿಕೆಯ ಮೊದಲ ಡೋಸ್ ಪಡೆದ ಧರ್ಮ ಗುರು ದಲೈಲಾಮಾ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಟಿಬೆಟ್‍ ಧರ್ಮ ಗುರು ದಲೈಲಾಮಾ ಅವರು ಇಂದು ಕೊರೋನಾ ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆ.

ದಲೈಲಾಮಾ ಅವರಿಗೆ ಹಿಮಾಚಲ ಪ್ರದೇಶದ ಧರ್ಮಶಾಲಾದ ಝೋನಲ್ ಆಸ್ಪತ್ರೆಯ ಆರೋಗ್ಯ ಸಿಬ್ಬಂದಿ ಕೋವಿಡ್ ಡೋಸೆಜ್‍ ಚುಚ್ಚು ಮದ್ದು ಹಾಕಿದ್ದಾರೆ.

ದೇಶಾದ್ಯಂತ 2ನೇ ಹಂತದ ಕೊರೊನಾ ಲಸಿಕೆ ಅಭಿಯಾನ ಮಾ. 1ರಿಂದ ಆರಂಭವಾಗಿದೆ. ಈಗಾಗಲೇ ಪ್ರಧಾನಿ ಮೋದಿ ಸೇರಿ ಹಲವು ಸೆಲೆಬ್ರಿಟಿಗಳು, ಸಚಿವರು, ಸಂಸದರು ಲಸಿಕೆ ಸ್ವೀಕರಿಸಿದ್ದಾರೆ.ಸದ್ಯ ಭಾರತದಲ್ಲಿ 1,94,97,704 ಜನರಿಗೆ ಕೊರೋನಾ ಲಸಿಕೆಯನ್ನು ಹಾಕಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss