ತಮಿಳುನಾಡಿನಲ್ಲಿ ‘ದಳಪತಿ’ ರಾಜ್ಯಭಾರ: ನಾಳೆ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ
ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ರಾಜಕೀಯದಲ್ಲಿ ಹಲವು ದಿನಗಳಿಂದ ನಡೆಯುತ್ತಿದ್ದ ಸಂಖ್ಯಾಬಲದ ಲೆಕ್ಕಾಚಾರಕ್ಕೆ ಈಗ ತೆರೆ ಬಿದ್ದಿದೆ. ಬಹುಮತದ ಬೆಂಬಲವನ್ನು ತಮ್ಮತ್ತ ಸೆಳೆಯುವಲ್ಲಿ ಯಶಸ್ವಿಯಾದ ಟಿವಿಕೆ ನಾಯಕ ಜೋಸೆಫ್ ವಿಜಯ್, ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದು, ನಾಳೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಸಜ್ಜಾಗಿದ್ದಾರೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಹೊಸ ಸಮೀಕರಣಗಳಿಗೆ ದಾರಿ ಮಾಡಿಕೊಟ್ಟಿದೆ. ವಿಧಾನಸಭೆ ಚುನಾವಣೆಯಲ್ಲಿ ಟಿವಿಕೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಳಿಕ ಸರ್ಕಾರ ರಚನೆಗೆ ಅಗತ್ಯ ಸಂಖ್ಯಾಬಲದ ಲೆಕ್ಕಾಚಾರ ಜೋರಾಗಿತ್ತು. ಬಳಿಕ ಕಾಂಗ್ರೆಸ್ ಸೇರಿದಂತೆ … Continue reading ತಮಿಳುನಾಡಿನಲ್ಲಿ ‘ದಳಪತಿ’ ರಾಜ್ಯಭಾರ: ನಾಳೆ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ
Copy and paste this URL into your WordPress site to embed
Copy and paste this code into your site to embed