ಜಾತಿ ಪ್ರಮಾಣ ಪತ್ರಕ್ಕಾಗಿ ದಲಿತರ ಅಲೆದಾಟ: ಧಾರವಾಡ ಕಂದಾಯ ಅಧಿಕಾರಿಗಳ ಧೋರಣೆಗೆ ಸಾರ್ವಜನಿಕರ ತೀವ್ರ ಆಕ್ರೋಶ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಧಾರವಾಡ ಜಿಲ್ಲೆಯಲ್ಲಿ ದಲಿತ ಸಮುದಾಯದ ಜನರಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಪಡೆಯುವುದು ಸವಾಲಿನ ಕೆಲಸವಾಗಿ ಪರಿಣಮಿಸಿದೆ. ಕಂದಾಯ ಇಲಾಖೆಯ ಕಠಿಣ ನಿಯಮಗಳು ಹಾಗೂ ತಹಶೀಲ್ದಾರ್ ಕಚೇರಿ ಅಧಿಕಾರಿಗಳ ಉದಾಸೀನತೆಯಿಂದಾಗಿ ನೈಜ ದಲಿತ ಫಲಾನುಭವಿಗಳು ತಮಗೆ ಸಿಗಬೇಕಾದ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಅಧಿಕಾರಿಗಳು ಹಿಂದೇಟು ಹಾಕಲು ಅಸಲಿ ಕಾರಣವೇನು? ದಲಿತರಿಗೆ ಜಾತಿ ಪ್ರಮಾಣ ಪತ್ರಗಳನ್ನು ವಿತರಿಸಲು ಅಧಿಕಾರಿಗಳು ನಿರಾಕರಿಸುತ್ತಿರುವುದಕ್ಕೆ ಪ್ರಮುಖವಾಗಿ 1950 ರ ವಾಸಸ್ಥಳದ ದಾಖಲೆಗಳಕಡ್ಡಾಯ ನಿಯಮವೇ ಕಾರಣವಾಗಿದೆ. ಪರಿಶಿಷ್ಟ ಜಾತಿಗೆ … Continue reading ಜಾತಿ ಪ್ರಮಾಣ ಪತ್ರಕ್ಕಾಗಿ ದಲಿತರ ಅಲೆದಾಟ: ಧಾರವಾಡ ಕಂದಾಯ ಅಧಿಕಾರಿಗಳ ಧೋರಣೆಗೆ ಸಾರ್ವಜನಿಕರ ತೀವ್ರ ಆಕ್ರೋಶ!
Copy and paste this URL into your WordPress site to embed
Copy and paste this code into your site to embed