ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೈ ಶ್ರೀ ರಾಮ್’ ಎಂದು ಕೂಗುವಂತೆ ಒತ್ತಾಯಿಸಿ ವಿದ್ಯಾರ್ಥಿಗಳ ಗುಂಪೊಂದು ದಲಿತ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಕಾನ್ಫುರದಲ್ಲಿ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ಭಾರತೀಯ ನ್ಯಾಯ ಸಂಹಿತಾ ಮತ್ತು ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ್ದಾರೆ.