ಹೊಸ ದಿಗಂತ ವರದಿ,ಕೊಪ್ಪಳ:
ಕಲ್ಯಾಣ ಕರ್ನಾಟಕ ದ ಜೀವನಾಡಿ ತುಂಗಭದ್ರಾ ಜಲಾಶಯದ ಕ್ರಸ್ಟ್‌ಗೇಟ್ ಮುರಿದಿದ್ದು, ಸರ್ಕಾರ ತಕ್ಷಣ ಕ್ರಮಕೈಗೊಳ್ಳಬೇಕು ಎಂದು ಸುತ್ತೂರುಶ್ರೀ ಹೇಳಿದರು.
ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿ ಜಲಾಶಯದ ಕ್ರಸ್ಟ್‌ಗೇಟ್ ಪರಿಶೀಲಿಸಿದರು. ಅಧಿಕಾರಿಗಳಿಂದ ಮಾಹಿತಿ ಪಡೆದು ಸುದ್ದಿಗಾರರೊಂದಿಗೆ ಮಾತನಾಡಿದರು.
ಹೊಸ ಕ್ರಸ್ಟ್‌ಗೇಟ್ ತಯಾರಿಯಾಗಿದ್ದು, ನಾಳೆ ಗೇಟ್ ಜಲಾಶಯಕ್ಕೆ ಬರಲಿವೆ ಎಂದರು.