ಖಾಕಿ ಬಲೆಗೆ ಬಿದ್ದ ಖತರ್ನಾಕ್ ಸರಗಳ್ಳರು: ಮೂವರನ್ನು ಬಂಧಿಸಿ ಲಕ್ಷಾಂತರ ರೂ. ಮೌಲ್ಯದ ಚಿನ್ನ ಜಪ್ತಿ ಮಾಡಿದ ಪೊಲೀಸರು

ಹೊಸದಿಗಂತ ವರದಿ ದಾವಣಗೆರೆ: ಸರ ಕಳವು ಪ್ರಕರಣದಲ್ಲಿ ಮೂರು ಜನ ಆರೋಪಿಗಳನ್ನು ಬಂಧಿಸಿರುವ ದಾವಣಗೆರೆ ಪೊಲೀಸರು, ಬಂಧಿತರಿಂದ 5.30 ಲಕ್ಷ ರೂ. ಮೌಲ್ಯದ ಬಂಗಾರದ ಮಾಂಗಲ್ಯ ಸರ ವಶಪಡಿಸಿಕೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಸುನೀಲ್ ನಾಯ್ಕ @ ರಾಖಾ(26 ವರ್ಷ), ದಿನೇಶ ನಾಯ್ಕ@ ಧನು(24 ವರ್ಷ), ಸುನೀಲ್ ನಾಯ್ಕ(32 ವರ್ಷ) ಬಂಧಿತ ಆರೋಪಿಗಳು. ಇವರು ಕಳ್ಳತನ ಮಾಡಿದ್ದ 45 ಗ್ರಾಂ ತೂಕದ ಬಂಗಾರದ ಮಾಂಗಲ್ಯ ಸರವನ್ನು ವಶಪಡಿಸಿಕೊಂಡಿದ್ದು, ಸದ್ಯ ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದನ್ನೂ ಓದಿ: ಕಳೆದ … Continue reading ಖಾಕಿ ಬಲೆಗೆ ಬಿದ್ದ ಖತರ್ನಾಕ್ ಸರಗಳ್ಳರು: ಮೂವರನ್ನು ಬಂಧಿಸಿ ಲಕ್ಷಾಂತರ ರೂ. ಮೌಲ್ಯದ ಚಿನ್ನ ಜಪ್ತಿ ಮಾಡಿದ ಪೊಲೀಸರು