ಕರ್ನಾಟಕ ಸಾಫ್ಟ್ ಬಾಲ್ ಪ್ರಿಮಿಯರ್ ಲೀಗ್ ಸೀಸನ್-3ಗೆ ಚಾಲನೆ ನೀಡಿದ ಡಾರ್ಲಿಂಗ್ ಕೃಷ್ಣ, ಐಂದ್ರಿತಾ ರೈ
ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಗಾಯತ್ರ ವಿಹಾರದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಕರ್ನಾಟಕ ಸಾಫ್ಟ್ ಬಾಲ್ ಪ್ರೀಮಿಯರ್ ಲೀಗ್ ಸೀಸನ್ -೩ಕ್ಕೆ ಅಧಿಕೃತ ಚಾಲನೆ ಸಿಕ್ಕಿದೆ. ನಟ ಡಾರ್ಲಿಂಗ್ ಕೃಷ್ಣ ಹಾಗೂ ನಟಿ ಐಂದ್ರಿತಾ ರೈ ಸೀಸನ್-3 ಗೆ ಚಾಲನೆ ನೀಡಿದ್ದಾರೆ. ಕ್ರಿಕೆಟ್ ಅಂದ್ರೆ ಯಾರಿಗಿಷ್ಟ ಇಲ್ಲ ಹೇಳಿ? ಆಟಾಡೋಕೆ ಬರೋದಿಲ್ಲ ಅನ್ನುವವರು ಕೂಡ ನೋಡೋಕೆ ಇಷ್ಟಪಡ್ತಾರೆ. ಉತ್ತಮ ಪ್ರತಿಭೆಗಳನ್ನು ಹುಡುಕಿ ಜಗತ್ತಿಗೆ ತೋರಿಸುವ ಕಾರ್ಯವನ್ನು ಕೆಎಸ್‌ಪಿಎಲ್ ತಂಡ ಕೈಗೊಂಡಿರುವುದು ಶ್ಲಾಘನೀಯ ಎಂದು ಡಾರ್ಲಿಂಗ್ ಕೃಷ್ಣ ಹೇಳಿದ್ದಾರೆ. … Continue reading ಕರ್ನಾಟಕ ಸಾಫ್ಟ್ ಬಾಲ್ ಪ್ರಿಮಿಯರ್ ಲೀಗ್ ಸೀಸನ್-3ಗೆ ಚಾಲನೆ ನೀಡಿದ ಡಾರ್ಲಿಂಗ್ ಕೃಷ್ಣ, ಐಂದ್ರಿತಾ ರೈ
Copy and paste this URL into your WordPress site to embed
Copy and paste this code into your site to embed