VIDEO | ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ ದರ್ಶನ್‌, ವಿಜಯಲಕ್ಷ್ಮಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಪತ್ನಿ ವಿಜಯಲಕ್ಷ್ಮಿ ಸಮೇತ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಮತಗಟ್ಟೆಗೆ ಬಂದು ನಟ ದರ್ಶನ್ ಮತದಾನ ಮಾಡಿದ್ದಾರೆ.

ಸರತಿಸಾಲಿನಲ್ಲಿ ನಿಂತು ಮತದಾನ ದರ್ಶನ್‌ ಹಾಗೂ ವಿಜಯಲಕ್ಷ್ಮಿ ಮತದಾನ ಮಾಡಿದ್ದು, ನೆಚ್ಚಿನ ನಟನನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ನಂತರ ಶಾಂತಿ ಕಾಪಾಡಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!