ಮೂರು-ನಾಲ್ಕು ತಿಂಗಳಲ್ಲಿ ದರ್ಶನ್ ಜೈಲಿನಿಂದ ಹೊರಗೆ ಬರ್ತಾರೆ: ಈ ಭವಿಷ್ಯವಾಣಿ ಹೇಳಿದ್ಯಾರು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದರೂ ಅಭಿಮಾನಿಗಳ ಬೆಂಬಲದಲ್ಲಿ ಯಾವುದೇ ಕೊರತೆ ಕಾಣಿಸಿಲ್ಲ. ಅವರ ಬಿಡುಗಡೆಗಾಗಿ ಕಾತರದಿಂದ ಕಾಯುತ್ತಿರುವ ಫ್ಯಾನ್ಸ್‌ಗೆ ಇದೀಗ ಹೊಸ ಚರ್ಚೆ ಹುಟ್ಟಿಕೊಂಡಿದೆ. ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ಓಂ ಪ್ರಕಾಶ್ ಇತ್ತೀಚಿನ ಸಂದರ್ಶನದಲ್ಲಿ ದರ್ಶನ್ ಬಗ್ಗೆ ಮಾತನಾಡಿ, ಇದೇ ವರ್ಷದ ಜೂನ್ ಅಥವಾ ಜುಲೈ ಒಳಗೆ ಅವರು ಜೈಲಿನಿಂದ ಹೊರಬರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. “ಮೂರು-ನಾಲ್ಕು ತಿಂಗಳಲ್ಲಿ ದರ್ಶನ್ ಹೊರಬರುವುದು ಖಚಿತ” ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿರುವ ಓಂ … Continue reading ಮೂರು-ನಾಲ್ಕು ತಿಂಗಳಲ್ಲಿ ದರ್ಶನ್ ಜೈಲಿನಿಂದ ಹೊರಗೆ ಬರ್ತಾರೆ: ಈ ಭವಿಷ್ಯವಾಣಿ ಹೇಳಿದ್ಯಾರು ಗೊತ್ತಾ?