ತಿಂಗಳ ಮಗುವಿಗೆ ಜೈಲಿನ ಬಟ್ಟೆ ಹಾಕಿ ಕೈದಿ ನಂ.6106 ಎಂದ ದರ್ಶನ್‌ ಅಭಿಮಾನಿ, ಫೋಟೊ ವೈರಲ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಟ ದರ್ಶನ್‌ ಅಭಿಮಾನಿಗಳು ಪ್ರೀತಿ ಅತಿಯಾಗಿದ್ದು, ಇಲ್ಲೊಬ್ಬ ಅಭಿಮಾನಿ ಮಗುವಿಗೆ ಜೈಲಿನಲ್ಲಿರುವ ದರ್ಶನ್‌ ರೀತಿ ಫೋಟೊಶೂಟ್‌ ಮಾಡಿಸಿದ್ದಾನೆ.

Brand of sandalhood dboss fans Mysore ಸೋಶಿಯಲ್ ಮೀಡಿಯಾ ಖಾತೆ ಮೂಲಕ ಫೋಟೋ ಹಂಚಿಕೊಳ್ಳಲಾಗಿದೆ. ಒಂದು ವರ್ಷದ ಮಗವಿಗೆ ಖೈದಿ ರೀತಿಯ ಬಟ್ಟೆ ಹಾಕಿ ಪೋಟೋಶೂಟ್ ಮಾಡಿಸಲಾಗಿದೆ.

ದರ್ಶನ್​ಗೆ ನೀಡಿರೋ ವಿಚಾರಾಣಧೀನ ಖೈದಿ ಸಂಖ್ಯೆಯನ್ನು ಮಗುವಿಗೆ ಹಾಕಲಾಗಿದೆ. ಕೈ ಕೋಳ ಮಾದರಿ ಕೂಡ ಇಡಲಾಗಿದೆ. ಅಲ್ಲಿಯೇ ‘ಜೈ ಡಿಬಾಸ್’ ಎಂದು ಬರೆಯಲಾಗಿದೆ. ಇದಕ್ಕೆ ದರ್ಶನ್ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಆದರೆ ಜನಸಾಮಾನ್ಯರು ಈ ಬಗ್ಗೆ ಟೀಕೆ ವ್ಯಕ್ತಪಡಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!