ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನು ಕೋರಿ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ. ನಟ ಬೆಂಗಳೂರಿನ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಕೊನೆಗೂ ನಟ ದರ್ಶನ್ ಪರ ವಕೀಲರು ನ್ಯಾಯಾಲಯದ ಮೆಟ್ಟಿಲೇರಿದ್ದು, ಜಾಮೀನು ಕೋರಿದ್ದಾರೆ. ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲ್ ನಲ್ಲಿ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಬಳ್ಳಾರಿ ಕಾರಾಗೃಹದಲ್ಲಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿ ಇಂದಿಗೆ 100 ದಿನಗಳು ಕಳೆದಿವೆ.