Saturday, December 9, 2023

Latest Posts

ದಸರಾ ಮಹೋತ್ಸವ: ಇಂದು ದಸರಾ ಗಜಪಡೆಗೆ ಮತ್ತೊಂದು ಹಂತದ ತಾಲೀಮು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಗಜಪಡೆಗೆ ಮತ್ತೊಂದು ಹಂತದ ತಾಲೀಮು ಇಂದು ನಡೆಯಲಿದೆ.

ಕ್ಯಾಪ್ಟನ್ ಅಭಿಮನ್ಯು ಆನೆಗೆ ಹೆಚ್ಚಿನ ತೂಕ ಹೊರಿಸಿ ತಾಲೀಮು ನಡೆಸಲಾಗುತ್ತೆ.

ಜಂಬೂಸವಾರಿಯಲ್ಲಿ 750 ಕೆಜಿ ತೂಕದ ಅಂಬಾರಿ ಹೊತ್ತು ಅಭಿಮನ್ಯು ಸಾಗಲಿದ್ದಾನೆ. ಈ ಹಿನ್ನೆಲೆಯಲ್ಲಿ ಇಂದು ಶೇ.75ರಷ್ಟು ತೂಕ ಹೊರಿಸಿ ಕ್ಯಾಪ್ಟನ್‌ ಅಭಿಮನ್ಯು ಆನೆಯಿಂದ ತಾಲೀಮು ನಡೆಯಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!