Friday, October 3, 2025

Dasara Photo Gallery | ಜಂಬೂಸವಾರಿ ಮಿಸ್ ಮಾಡ್ಕೊಂಡೆ ಅನ್ನೋ ಬೇಜಾರ.. ಈ ಫೋಟೋಸ್ ನೋಡಿ ಸಾಕು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೈಸೂರು ದಸರಾದ ವಿಶ್ವವಿಖ್ಯಾತ ಜಂಬೂಸವಾರಿ ಅದ್ಧೂರಿಯಾಗಿ ನಡೆದಿದೆ. 750 ಕೆಜಿ ತೂಕದ ಬಂಗಾರ ಅಂಬಾರಿಯನ್ನು 6ನೇ ಬಾರಿ ಹೊತ್ತ ಕ್ಯಾಪ್ಟನ್ ಅಭಿಮನ್ಯು ಹೆಜ್ಜೆ ಹಾಕಿದ್ದಾನೆ. ಅಭಿಮನ್ಯುಗೆ ಕುಮ್ಕಿ ಆನೆಗಳಾದ ಕಾವೇರಿ, ರೂಪ ಜೊತೆಗಿದ್ದವು. ಸಂಜೆ 4:42ರಿಂದ 5:06 ಗಂಟೆಯ ಕುಂಭಲಗ್ನದಲ್ಲಿ ತಾಯಿ ಚಾಮುಂಡಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡಿ ಜಂಬೂ ಸವಾರಿಗೆ ಚಾಲನೆ ನೀಡಿದರು.

ವಿಶ್ವವಿಖ್ಯಾತ ಜಂಬೂಸವಾರಿ ರೋಮಾಂಚನಕಾರಿ ಕ್ಷಣಗಳ ಫೋಟೋಸ್ ಇಲ್ಲಿದೆ ನೋಡಿ;