ವಿಧಾನ ಪರಿಷತ್ ಉಪಚುನಾವಣೆಗೆ ದಿನಾಂಕ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಧಾನ ಪರಿಷತ್ ನ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಉಪಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗಿದೆ.

ಫೆಬ್ರವರಿ 16ರಂದು ಮತದಾನ ನಡೆಯಲಿದೆ. ಉಮೇದುವಾರಿಕೆ ಸಲ್ಲಿಸಲು ಜನವರಿ 30 ಕೊನೆಯ ದಿನವಾಗಿದೆ. ಪುಟ್ಟಣ್ಣ ಅವರ ರಾಜೀನಾಮೆಯಿಂದ ವಿಧಾನಪರಿಷತ್ ನ ಒಂದು ಸ್ಥಾನ ತೆರವಾಗಿತ್ತು. ತೆರವಾಗಿದ್ದ ಸ್ಥಾನಕ್ಕೆ ಉಪ ಚುನಾವಣೆ ದಿನಾಂಕ ಘೋಷಣೆ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!