ರಾಜ್ಯ ವಿಧಾನ ಮಂಡಲ ಮುಂಗಾರು ಅಧಿವೇಶನಕ್ಕೆ ಡೇಟ್ ಫಿಕ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ವಿಧಾನ ಮಂಡಲ ಮುಂಗಾರು ಅಧಿವೇಶನ ಜುಲೈ 15 ರಿಂದ 26 ರವರೆಗೆ ನಡೆಯಲಿದೆ.

10 ದಿನಗಳ ಕಾಲ ವಿಧಾನ ಮಂಡಲ ಉಭಯ ಸದನಗಳ ಅಧಿವೇಶನ ಕರೆಯಲು ರಾಜ್ಯಪಾಲರಿಗೆ ಶಿಫಾರಸು ಮಾಡಲಾಗಿದೆ.

ಅಧಿವೇಶನದ ದಿನಾಂಕ ನಿಗದಿಪಡಿಸುವುದನ್ನು ಮುಖ್ಯಮಂತ್ರಿಗಳ ವಿವೇಚನೆಗೆ ಬಿಡಲಾಗಿತ್ತು. ಅದರಂತೆ ಮುಖ್ಯಮಂತ್ರಿಗಳು ಅಧಿವೇಶನದ ದಿನಾಂಕ ಅಂತಿಮಗೊಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!