ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನಕ್ಕೆ ದಿನಾಂಕ ಫಿಕ್ಸ್, ಇಲ್ಲಿದೆ ಮಾಹಿತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸಲು ದಿನಾಂಕ ನಿಗದಿ ಪಡಿಸಲಾಗಿದೆ. ಡಿಸೆಂಬರ್ 9 ರಂದು ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಡಿಸೆಂಬರ್ 20 ರವರೆಗೆ ನಡೆಯಲಿದೆ.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವಾಲಯವು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‍ ಅವರಿಗೆ ಕಡತ ರವಾನಿಸಿದ್ದು ಅವರು ಒಪ್ಪಿಗೆ ಸೂಚಿಸಿದ್ದಾರೆ.

ಸಭೆಯು ಡಿಸೆಂಬರ್ 9 ರಂದು ಬೆಳಿಗ್ಗೆ 11 ಗಂಟೆಗೆ ಪ್ರಾರಂಭವಾಗಲಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!