2nd PUC ಫಲಿತಾಂಶ ಘೋಷಣೆಗೆ ಡೇಟ್ ಫಿಕ್ಸ್?: ರಿಸಲ್ಟ್ ನೋಡೋದು ಹೇಗೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿರುವ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಣೆಗೆ ಕ್ಷಣಗಣನೆ ಆರಂಭವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಾಳೆ, ಅಂದರೆ ಏಪ್ರಿಲ್ 7 ರಂದು ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ. ಆದರೆ ಈ ಬಗ್ಗೆ ಇನ್ನೂ ಅಧಿಕೃತ ಘೋಷಣೆ ಹೊರಬಂದಿಲ್ಲ. ವಿವಿಧ ಮಾಧ್ಯಮ ವರದಿಗಳ ಪ್ರಕಾರ ನಾಳೆ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಹೆಚ್ಚಾಗಿದೆ. ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ … Continue reading 2nd PUC ಫಲಿತಾಂಶ ಘೋಷಣೆಗೆ ಡೇಟ್ ಫಿಕ್ಸ್?: ರಿಸಲ್ಟ್ ನೋಡೋದು ಹೇಗೆ?