ಬೆಂಗಳೂರಿನ ವಿಶ್ವವಿಖ್ಯಾತ ಕರಗ ಮಹೋತ್ಸವಕ್ಕೆ ದಿನಾಂಕ ಫಿಕ್ಸ್, ಯಾವಾಗ? ಎಷ್ಟು ದಿನ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಶ್ವವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಏಪ್ರಿಲ್ 4ರಿಂದ ಏಪ್ರಿಲ್ 14 ರವರೆಗೆ ಬೆಂಗಳೂರು ಕರಗ ಮಹೋತ್ಸವ ನಡೆಯಲಿದೆ.

ಏಪ್ರಿಲ್ 12ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. ಒಟ್ಟು 11 ದಿನಗಳ ಕಾಲ ಬೆಂಗಳೂರು ಕರಗ ಮಹೋತ್ಸವ ನಡೆಯಲಿದ್ದು, ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ ಕರಗ ಹೊರಲಿದ್ದಾರೆ. ಈ ವರ್ಷ ಕೊನೆಯ ಬಾರಿ ಬೆಂಗಳೂರು ಕರಗ ಹೊರಲಿದ್ದಾರೆ ಎನ್ನಲಾಗಿದೆ.

 

- Advertisement - Ply

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!