ನಾಲ್ಕು ತಿಂಗಳ ಬಳಿಕ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್: ಜುಲೈನಲ್ಲಿ ಅಂತಿಮ ವಿದಾಯಕ್ಕೆ ಸಜ್ಜಾದ ಇರಾನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನತೆಯ ಹಿನ್ನೆಲೆ ನಾಲ್ಕು ತಿಂಗಳ ಕಾಲ ಮುಂದೂಡಲ್ಪಟ್ಟಿದ್ದ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಗೆ ಇರಾನ್ ಸರ್ಕಾರ ಅಧಿಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಜುಲೈ 4ರಿಂದ ಅಂತಿಮ ವಿಧಿವಿಧಾನಗಳು ಆರಂಭವಾಗಲಿವೆ. ಜುಲೈ 9ರಂದು ಅಂತಿಮ ಸಂಸ್ಕಾರ ಫೆಬ್ರವರಿ 28ರಂದು ನಡೆದ ವೈಮಾನಿಕ ದಾಳಿಯಲ್ಲಿ ಖಮೇನಿ ಮೃತಪಟ್ಟಿದ್ದರು ಎನ್ನಲಾಗಿದ್ದು, ಭದ್ರತಾ ಕಾರಣಗಳಿಂದ ಅಂತ್ಯಕ್ರಿಯೆಯನ್ನು ಮುಂದೂಡಲಾಗಿತ್ತು. ಇದೀಗ ಪರಿಸ್ಥಿತಿ ಸುಧಾರಿಸಿರುವ ಹಿನ್ನೆಲೆಯಲ್ಲಿ ಜುಲೈ 4 ಮತ್ತು 5ರಂದು … Continue reading ನಾಲ್ಕು ತಿಂಗಳ ಬಳಿಕ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್: ಜುಲೈನಲ್ಲಿ ಅಂತಿಮ ವಿದಾಯಕ್ಕೆ ಸಜ್ಜಾದ ಇರಾನ್