Wednesday, February 28, 2024

I.N.D.I.A ಮೈತ್ರಿಕೂಟದ 4 ನೇ ಸಭೆಗೆ ಡೇಟ್ ಫಿಕ್ಸ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

I.N.D.I.A ಮೈತ್ರಿಕೂಟದ 4 ನೇ ಸಭೆಗೆ ದಿನ ಕೂಡಿಬಂದಿದ್ದು, ಡಿ.19 ರಂದು ದೆಹಲಿಯಲ್ಲಿ ಸಭೆ ನಡೆಯಲಿದೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಮಾಹಿತಿ ನೀಡಿದ್ದಾರೆ.

I.N.D.I.A ನಾಯಕರ 4ನೇ ಸಭೆ ಮಂಗಳವಾರ, ಡಿಸೆಂಬರ್ 19, 2023 ರಂದು ಮಧ್ಯಾಹ್ನ 3 ಗಂಟೆಗೆದೆಹಲಿಯಲ್ಲಿ ನಡೆಯಲಿದೆ ಎಂದು ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.

ಈ ಹಿಂದೆ ಪಂಚ ರಾಜ್ಯಗಳ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಸಭೆ ನಡೆಸಲು ದಿನಾಂಕ ನಿಗದಿ ಮಾಡಲಾಗಿತ್ತಾದರೂ, ಮೈತ್ರಿಕೂಟದ ಕೆಲವು ನಾಯಕರು ಭಾಗವಹಿಸಿದ ಕಾರಣ
ಮುಂದೂಡಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!