ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ದಿನಾಂಕ ಫಿಕ್ಸ್: ಡಿ. 2ರಿಂದ ಕಲಾಪ ಆರಂಭ
ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನದ ದಿನಾಂಕವನ್ನು ಸರ್ಕಾರ ಅಂತಿಮಗೊಳಿಸಿದೆ. ವಿಧಾನಸಭೆ ಕಾರ್ಯದರ್ಶಿಗಳು ಹೊರಡಿಸಿರುವ ಅಧಿಕೃತ ಪ್ರಕಟಣೆಯ ಪ್ರಕಾರ, ಡಿಸೆಂಬರ್ 2ರಿಂದ 11ರವರೆಗೆ ಅಧಿವೇಶನ ನಡೆಯಲಿದೆ. ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಈ ಹಿಂದೆ ನವೆಂಬರ್ 30ರಿಂದ ಡಿಸೆಂಬರ್ 11ರವರೆಗೆ ಅಧಿವೇಶನ ನಡೆಸಲು ನಿರ್ಧರಿಸಲಾಗಿದ್ದ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ. ಸರ್ಕಾರದ ಸೂಚನೆಯಂತೆ ಕಡತವನ್ನು ಹಿಂಪಡೆದು, ಹೊಸ ದಿನಾಂಕಗಳನ್ನು ನಿಗದಿಪಡಿಸಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಕಳುಹಿಸಲಾಗಿತ್ತು. ಇದನ್ನೂ ಓದಿ: … Continue reading ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ದಿನಾಂಕ ಫಿಕ್ಸ್: ಡಿ. 2ರಿಂದ ಕಲಾಪ ಆರಂಭ
Copy and paste this URL into your WordPress site to embed
Copy and paste this code into your site to embed